ಕೊಯ್ಯೂರು ಗ್ರಾಮದ ದೇವಸ ನಿವಾಸಿ ಬಾಬು ಗೌಡರು ಎ. 27 ರಂದು ನಿಧನರಾಗಿದ್ದಾರೆ. ಇವರು ಕೊಯ್ಯೂರಿನ ಪ್ರಸಿದ್ಧ ಹಾಗೂ ಹಿರಿಯ ಸಾರಣೆ ಮೇಸ್ತ್ರಿಯಾಗಿದ್ದರು. ಕೊಯ್ಯೂರು ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಮೇಸ್ತ್ರಿ...
ಬೆಳ್ತಂಗಡಿ: ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮದ ಅಂಗವಾಗಿ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ -2025 ಹಾಗೂ ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ ಎ.28 ರಂದು ಬೆಳ್ತಂಗಡಿ...
ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು. ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನಾ ಸಮಾರಂಭವು ಎ.28 ರಂದು ಐ.ಬಿ ರಸ್ತೆಯಲ್ಲಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ...
ನೇಲ್ಯಡ್ಕ : ಸೇವಾಭಾರತಿ, ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ...
ಬೆಳ್ತಂಗಡಿ : ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ನಡೆಸಿದ 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ 10ನೇ ತರಗತಿಯಲ್ಲಿ ಎಲ್ಲಾ 3 ವಿಷಯಗಳ ಲಿಖಿತ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದು ಹಾಗೂ ಪ್ರಾಕ್ಟಿಕಲ್...
ಬೆಳ್ತಂಗಡಿ : ಬಂಟರ ಕ್ರೀಡೋತ್ಸವದ ಮೂಲಕ ತುಳುನಾಡ ಸಂಸ್ಕೃತಿ, ಸಂಸ್ಕಾರವನ್ನು ಅತ್ಯಂತ ಸುಂದರವಾಗಿ ಅಭಿವ್ಯಕ್ತಗೊಂಡಿದೆ. ಇಂದಿನ ವಾತಾವರಣದಲ್ಲಿ ಜಾತಿ ಜಾತಿಗಳ ಮಧ್ಯೆ ಅಂತರ ಕಾಯ್ದುಕೊಳ್ಳದೆ ಹಿಂದೂ ಸಮಾಜ ಒಂದಾಗಿ ಬದುಕಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು...
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಎ.26 ರಂದು ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ರವರು ಅಯೋಧ್ಯೆಯ ಶಾಸಕ ವೇದ್ ಪ್ರಕಾಶ್...
ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯದಲ್ಲಿ ವಿಶ್ವ-ಭೂಮಿ ದಿನ ಹಾಗೂ ವಿಶ್ವ-ಪುಸ್ತಕ ದಿನದ ಅಂಗವಾಗಿ ಸಂಬಂಧಿಸಿದ ಪುಸ್ತಕ ಮತ್ತು ಲೇಖನಗಳನ್ನು ಅಧ್ಯಯನಕ್ಕಾಗಿ ಪ್ರದರ್ಶನದಲ್ಲಿ ಜೋಡಿಸಲಾಗಿತ್ತು. ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ...
ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್,...