ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್ ಅರವಿಂದ್...
ಬೆಳ್ತಂಗಡಿ: ಸರ್ಕಾರದ ನಡೆ ಕಾರ್ಯಕರ್ತರ ಕಡೆ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಎ.20 ರಂದು ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆಯಿತು. ಉಪ ಮುಖ್ಯಮಂತ್ರಿ,ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಕಾಂಗ್ರೇಸ್ ಸರಕಾರ ಘೋಷಣೆ...
ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ...
ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ. ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ...
ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-೨೦೨೫ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ರಾಷ್ಟ್ರಮಟ್ಟದ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟವು ಸ.ಹಿ.ಪ್ರಾ. ಶಾಲಾ ಮೈದಾನ ಕಾಯರ್ತಡ್ಕದಲ್ಲಿ ಎ.20ರಂದು ಜರುಗಲಿದೆ....
ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ. ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ...
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಎ.20 ರಂದು ಅಪರಾಹ್ನ ನಾಲ್ಕು ಗಂಟೆಗೆ...
ಬೆಳ್ತಂಗಡಿ : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ...
ಉಜಿರೆ: ದೇಹಕ್ಕೆ ಮತ್ತು ಮನಸ್ಸಿಗೆ ಆರೋಗ್ಯ ಕೊಡುವ ಸಾಧನವೇ ಯೋಗ. ಮಾನಸಿಕ ಹಾಗೂ ದೈಹಿಕ ಸ್ವಸ್ಥತೆ ಶಿಕ್ಷಕರಿಗೆ ಮುಖ್ಯ. ಪಠ್ಯಕ್ರಮದ ಭಾಗವಾಗಿ ಯೋಗವನ್ನು ಕಲಿಯುವುದು ಮಾತ್ರವಲ್ಲದೇ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದು...
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏ. 13...