ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ...
