38.3 C
ಪುತ್ತೂರು, ಬೆಳ್ತಂಗಡಿ
March 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya
ಕೊಕ್ಕಡ: ಇತ್ತೀಚೆಗೆ ಹೃದಯಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ದಿ. ಪದ್ಮನಾಭ ಆಚಾರ್ಯ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ವಾಸಿಸಲು ಯೋಗ್ಯವಾದ ಮನೆ ಇಲ್ಲದೆ, ಎರಡು ಹೆಣ್ಣು ಮಕ್ಕಳೊಂದಿಗೆ ಸಂಕಷ್ಟಕರ ಜೀವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ. ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya
ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಬಳಿಕ‌ನಡೆದ ಸರಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಬಶೀರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ ಮಂಡಲ ಹಿಂದೂ ಸಂಗಮ ಆಯೋಜನ ಸಮಿತಿಯ ನೇತೃತ್ವದಲ್ಲಿ ಫೆ.01 ರಂದು ಶ್ರೀ ಸತ್ಯದೇವತೆ ಮೈದಾನ ಅಳದಂಗಡಿಯಲ್ಲಿ ನಡೆಯಲಿರುವ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರವರು ಶ್ರಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya
ಇಂದಬೆಟ್ಟು: ಬಂಗಾಡಿ ಪಿಚಾಲಾರ್ ಹತ್ತಿರ ಆಕೇಶೀಯಾ ಪ್ಲಾಂಟೇಷನ್ ಗೆ (JOC) ವಿದ್ಯುತ್ ಲೈನ್ ನಲ್ಲಿ ಬೆಂಕಿ ಉಂಟಾಗಿ ಕೆಳಗೆ ಬಿದ್ದು ಪ್ಲಾಂಟೇಷನ್ ಗೆ ಬೆಂಕಿ ಆವರಿಸಿದ್ದು, ಹತ್ತಿರ ನಿವಾಸಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಹಾನಿಯಾಗುವುದನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya
ಬೆಳ್ತಂಗಡಿ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮ್ಮಾ ಮಸ್ಜಿದ್ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಜ 9 ರಂದು ನಡೆಯಿತು. 2026ನೇ ಸಾಲಿನ ಆಡಳಿತ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya
ಪಡಂಗಡಿ: ಇಲ್ಲಿಯ ನೇಲ್ಯಲ್ಕೆ ನಿವಾಸಿ ಅರುಣ್ ಡಿಸೋಜ (31ವ)ರವರು ಹೃದಯಾಘಾತದಿಂದ ಜ. 9ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಂದೆ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya
ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ...
error: Content is protected !!