ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 23ನೇ ಸಹಾಯಧನವನ್ನು ಶ್ರೀ ವನದುರ್ಗ ಆಟೋ ಚಾಲಕರ ಸಂಘ ಬರೆಂಗಾಯ ಇದರ ಸದಸ್ಯರಾದ ಜೀವನ್ ಕೈಮುರಿತವಾಗಿ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಮಾರಂಭವನ್ನು ಶಾಲಾ ಸಂಚಾಲಕ ಅನಂತ...
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ...
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ. ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್ಸ್ ಸಂತೋಷ್ ಶೆಟ್ಟಿಯವರ ಅಡಿಕೆ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಈ...
ಬೆಳ್ತಂಗಡಿ: ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ನಡೆದ ವ್ಯಾಲ್ಯೂ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಕಾಶ್ ಸವಣಾಲು 1 ಸಿನೆಮಾ , 2 ಧಾರಾವಾಹಿ ,...
ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ...
ನಾವೂರು: ನಾವೂರು ಗ್ರಾಮ ಪಂಚಾಯತ್ ವ್ಯಾಪ್ಯಿಯಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಏ.7ರಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್...
ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಬೆಳ್ತಂಗಡಿ: ಶ್ರೀ ಮಹಾವಿಷ್ಣುಮೂರ್ತಿ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಳೆಪಳ್ಳಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾನ್ವಿ ಎಂ.ಎಸ್ ನೆಲ್ಲಿಂಗೆರಿ ಇವರ ಗಾಯನದಲ್ಲಿ ಮೂಡಿ ಬಂದಿರುವ “ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ...