38.3 C
ಪುತ್ತೂರು, ಬೆಳ್ತಂಗಡಿ
March 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya
ಮಂಗಳೂರು: ನಗರದ ಕದ್ರಿ ಮಲ್ಲಿಕಟ್ಟೆಯ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ ಕಿಯಾ ಸೆಲ್ಟೋಸ್ ಕಾರನ್ನು ಜ.9ರಂದು ಅನಾವರಣಗೊಳಿಸಲಾಯಿತು. ಕರಾವಳಿಗರಿಗೆ ಈ ಜನಪ್ರಿಯ ಎಸ್‌ಯುವಿ ಇತ್ತೀಚಿನ ಆವೃತ್ತಿಯು ಪಾದಾರ್ಪಣೆ ಮಾಡಿದಂತಾಗಿದೆ. ಈ ಕಾರಿನ ಆರಂಭಿಕ ಬೆಲೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ಜ.10, 11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya
ಗುರುವಾಯನಕೆರೆ: ಬರೋಡಾ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಮಾಲಕತ್ವದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿಯಾಗುತ್ತಿದೆ. ಗುಜರಾತಿನ ವಡೋದರದ ಬಿಸಿಎ ಸ್ಟೇಡಿಯಂನಲ್ಲಿ ಜ.11ರಂದು ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya
ಉಜಿರೆ: ಉಜಿರೆ ಗ್ರಾಮದ ಕಲ್ಲೆ, ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ ವೇದಮೂರ್ತಿ ಪಿ.ಆರ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜನರ ಬಳಿಗೆ ತಾಲೂಕು ಮಟ್ಟದ ಆಡಳಿತ ವಿನೂತನ ಪರಿಕಲ್ಪನೆಯ ಜನಸ್ಪಂದನ ಸಭೆಯ ಫಲಶ್ರುತಿಯಾಗಿ ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಡಂತ್ಯಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya
ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ಧ ಕೆಲವು ಆರೋಪಗಳನ್ನು ಮಾಡಿ 2016ರಲ್ಲಿ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳ್ತಂಗಡಿಯ ಗುರುವಾಯನಕೆರೆ ನಿವಾಸಿ ರಂಜನ್ ರಾವ್ ಯರ್ಡೊರು ಅವರು ಬೆಳ್ತಂಗಡಿ ಪೊಲೀಸ್...
error: Content is protected !!