ಚುನಾವಣೆ
ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.ಸಂಸದರಾಗಿ ಚುನಾಯಿತರಾದ ...
ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ
ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆಯನ್ನು ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ...
ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ...
ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹನ್ನೇರಡನೇ ಸುತ್ತಿನ ...
ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ
ಬೆಳ್ತಂಗಡಿ: ಜೂ.3ರಂದು ನಡೆದ ವಿಧಾನ ಪರಿಷತ್ನ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಪದವಿಧರ ಕ್ಷೇತ್ರದಲ್ಲಿ ಶೇ 78.82 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ 81.54 ಮತದಾನ ...
ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು ...
ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ
ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯುತ್ತಿದ್ದು, ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು. ...
ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ
ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ. ನೈರುತ್ಯ ಪದವಿಧರ ಕ್ಷೇತ್ರದಲ್ಲಿ ...
ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ
ಬೆಳ್ತಂಗಡಿ: ಬೀದರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ...
ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ
ಕೊಕ್ಕಡದಲ್ಲಿ ಮತ ಚಲಾಯಿಸಬೇಕಿದ್ದ ಮತದಾರರೊಬ್ಬರು ಮತಗಟ್ಟೆ ಸಂಖ್ಯೆ ಬದಲಾಗಿ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಬೇಕಾಗಿ ಬಂದ ಘಟನೆ ಎ.26ರಂದು ನಡೆದಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕೊಕ್ಕಡ ...