ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 12.30 ರವರೆಗೆ ಶೇ. 46 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಚುನಾವಣೆಯ ಹಿಂದಿನ ದಿನ ಬಿಜೆಪಿಯವರು ಹಣ ಹಂಚುವುದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತಿತರರು ವಾಹನವನ್ನು ಅಡ್ಡಗಟ್ಟಿದ ಘಟನೆ ಮೇ 9 ರಂದು ತಡರಾತ್ರಿ ನಡೆದಿದೆ.ಬೆಳ್ತಂಗಡಿಯ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕ್ಷೇತ್ರ ವ್ಯಾಪ್ತಿಯ ಕುಪ್ಪೆಟ್ಟಿ, ಕರಾಯ, ತೆಕ್ಕಾರು, ಕಡವಿನ ಬಾಗಿಲು, ತಣ್ಣೀರು ಪಂಥ ಚುನಾವಣೆಯ ಮತದಾನ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗರ್ಡಾಡಿಯಲ್ಲಿ ಮತದಾನ ಮಾಡಿ ನಂತರ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಬೇಟಿ ನೀಡುತ್ತಿದ್ದಾರೆ ಗುರಿಪಳ್ಳ ಕನ್ಯಾಡಿ, ಕುತ್ಲೂರು, ನಾರಾವಿ, ಕೊಕ್ರಾಡಿ, ಅಂಡಿಂಜೆ, ಸುಲ್ಕೇರಿ, ನಾವರ ಕಡೆಗಳಿಗೆ...
ಬಳಂಜ: ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತದಾನವು ಬಿರುಸಿನಿಂದ ನಡೆಯುತ್ತಿದ್ದು ಬಳಂಜ ಶಾಲೆಯಲ್ಲಿ ಹಾಗೂ ನಿಡ್ಟಡ್ಕ ಶಾಲೆಯಲ್ಲಿ ಮತದಾರರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ನಿಡ್ಟಡ್ಕ ಶಾಲೆಯಲ್ಲಿ ಮತದಾನ...
ಕೊಕ್ಕಡ: ಕೊಕ್ಕಡ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೂತ್ ಸಂಖ್ಯೆ 238ರಲ್ಲಿ ಶ್ರೀಮತಿ ಜಲಜ ಭಂಡಾರಿ ಕೊರಿಗದ್ದೆ 85ವರ್ಷ ರವರು ಕೊಕ್ಕಡ ಬೂತ್ ನಲ್ಲಿ ಮತದಾನ ಮಾಡಿದರು....