ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಚುನಾವಣೆಯ ಹಿಂದಿನ ದಿನ ಬಿಜೆಪಿಯವರು ಹಣ ಹಂಚುವುದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತಿತರರು ವಾಹನವನ್ನು ಅಡ್ಡಗಟ್ಟಿದ ಘಟನೆ ಮೇ 9 ರಂದು ತಡರಾತ್ರಿ ನಡೆದಿದೆ.ಬೆಳ್ತಂಗಡಿಯ...
