ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ
ಮುಂಡಾಜೆ: ತುಳುವರ ನೆಲ-ಜಲ ಗಳನ್ನು ಉಳಿಸಿ ಕಾಪಾಡುವ ಕೆಲಸ ಮಾಡುವ ಧ್ಯೇಯದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದ್ದೇನೆ” ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿದರು. ಅವರು ಮುಂಡಾಜೆಯ ಸೋಮಂತಡ್ಕದಲ್ಲಿ ನಡೆದ ಚುನಾವಣೆಯ ಪ್ರಚಾರ ಸಭೆಯಲ್ಲಿ...
