April 11, 2025

Category : ಚುನಾವಣೆ

ಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ತಾಲೂಕಿನ ಹಲವು ಕಡೆಗಳಲ್ಲಿ ಮತ ಯಾಚನೆ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya
ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya
ಪಿಲ್ಯ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಪಿಲ್ಯ ಅಡಿಕೆ ವ್ಯಾಪಾರಿ ಆರಿಸ್ ಎ.27 ರಂದು ಬಿಜೆಪಿಗೆ ಸೇರ್ಪಡೆಗೊಂಡರು. ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷಕ್ಕೆ ಸ್ವಾಗತಿಸಲಾಯಿತು‌....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya
ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya
ಶಿಬಾಜೆ : ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದ ಶಿಬಾಜೆ ಗ್ರಾಮದ ಅನಿರುದ್ದನ್ ಹಾಗೂ ಬಿಜು ಅರಂಪಾದೆ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26. ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya
ಕಳೆಂಜ: ಕಳೆಂಜ ಗ್ರಾಮದ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರಾದ ದಯಾನಂದ ಬಿಜೆಪಿ ಪಕ್ಷ ತೊರೆದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಎ.26 ರಂದು ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಪಕ್ಷದ ತಾಲೂಕಿನ ಹಿರಿಯ ಮುಖಂಡ ಸಯ್ಯಿದ್ ಸಲೀಮ್ ತಂಙಳ್ ಸಬರಬೈಲು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಭೇಟಿ ನೀಡಿ ಕ್ಷೇತ್ರದ ಸರ್ವಶಕ್ತಿಗಳಲ್ಲಿ ತನ್ನ ಗೆಲುವಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಿತ್ ಶಿವರಾಮ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ರಾಜು ಪಿ.ಟಿ ಪುದುವೆಟ್ಟು, ಜಾರ್ಜ್ ಕುಟ್ಟಿ ದೇವಗಿರಿ‌ ಮೊದಲಾವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅವರನ್ನು ಸೇರ್ಪಡೆಗೊಳಿಸಲಾಯಿತು....
error: Content is protected !!