ಪಾರೆಂಕಿ ಗ್ರಾಮದ 3ನೇ ವಾರ್ಡಿನ ಹಾರಬೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಎ 24 ರಂದು ಜರಗಿತು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಪಕ್ಷದ ಪ್ರಮುಖರು ವಾರ್ಡಿನ ಸದಸ್ಯರು ಹಾರಬೆ...
ಪತ್ರಿಕಾಗೋಷ್ಠಿಬೆಳ್ತಂಗಡಿ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುದ್ದಿ ಆಂದೋಲನವನ್ನು...
ಬೆಳ್ತಂಗಡಿ: ಕಾಂಗ್ರೆಸ್ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ...
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್ ಕಾರ್ಯಕರ್ತರಾದ ಪ್ರಸಾದ್ ಬಜಿರೆ, ಹರಿ ಮುದ್ದಾಡಿ ಅವರು ಮಾ. 23 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು....
ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರದ ಎಸ್.ಸಿ ಕಾಲೋನಿ ಸ್ಥಳೀಯ ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಸಮಾಲೋಚನೆಯನ್ನು ಹಿರಿಯರಾದ ಡೀಕಯ್ಯ ಮುಗೇರ ರವರ ಮನೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಆನಂದ...
ಮಾಲಾಡಿ: ಮಾಲಾಡಿ ಗ್ರಾಮದ ಪುರಿಯದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರುಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು, ಕಾಯ೯ಕತ೯ರು ಉಪಸ್ಥಿತರಿದ್ದರು....
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್....
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯದಲ್ಲಿ ಮಾಡುತ್ತಿದ್ದಾರೆ ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಶಾಸಕರು ಅಲ್ಪಸಂಖ್ಯಾತರ ಪರವಾಗಿ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.ಎಪ್ರಿಲ್ 22 ರಂದು ಬೆಳಿಗ್ಗೆ...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ...