ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ
ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ, ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಕೆ. ರಮೇಶ್ ರಾವ್ , ವಿಜಯ ಕುಮಾರ್ ಹೆಚ್., ಜಯರಾಮ ಪಾಳಂದೆ...
