ಬೆಳ್ತಂಗಡಿ: ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರು...
ಬೆಳ್ತಂಗಡಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ. ಪ್ರಸ್ತುತ 1...
ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ...
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ಶಾಲೆಯ ಕಟ್ಟಡದ ಲೋಕಾರ್ಪಣಾ ಸಮಾರಂಭ ಮತ್ತು...
ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ 7 ಸ್ಥಾನದಿಂದ ವಿವೇಕಾನಂದ ಸಾಲ್ಯಾನ್, ಶಿವಪ್ಪ ಗೌಡ, ಅಣ್ಣಿ...
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು. ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12...
ಅಳದಂಗಡಿ : ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಡಿ.16ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ 13ರಲ್ಲಿ 13ಸ್ಥಾನಗಳನ್ನು ಪಡೆದು ಭರ್ಜರಿ ಜಯ ಗಳಿಸಿದ್ದಾರೆ....
ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು...
ಧರ್ಮಸ್ಥಳ : ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ 100 ವರ್ಷ ವಯಸ್ಸು ದಾಟಿದ ಶತಾಯಿಷಿ ಮತದಾರರನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿ...
ಮಂಗಳೂರು: ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ ಕೌತುಕ...