ವೇಣೂರು: ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗ, ದೇಲಂಪುರಿ ಕರಿಮಣೇಲು ಇವರ ವತಿಯಿಂದ ನಿರ್ಮಿಸಲಾದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆಯು ಶಾಸಕ...
ಲಾಯಿಲ : ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ ಮಾ.31 ರಂದು ನಡೆಯಿತು. ಬೆಳಗ್ಗೆ ಗಣಹೋಮ, ಸಾಮೂಹಿಕ ಮೃತ್ಯುಂಜಯ ಹೋಮ, ನವಕ ಕಲಶ ಹಾಗೂ ಪಿಲಿಚಾಮುಂಡಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ,...
ಉಜಿರೆ: ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ನಲ್ಲಿ ಸಂಭ್ರಮದಿಂದ ಈದ್ ಉಲ್ ಫಿತ್ರ್ ಆಚರಿಸಲಾಯಿತು. ಈ ವೇಳೆ ಇಮಾಂಮರಿಂದ ಪೆಲೆಸ್ಥೈನ್ ಗಾಝ ಜನತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಮಾಜದಲ್ಲಿ ಐಕ್ಯತೆ ಸಮಾನತೆ ಸೌಹರ್ದತೆಯಿಂದ...
ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು. ಧರ್ಮ ಗುರುಗಳಾದ ಖತೀಬ್ ನೌಷಾದ್...
ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ಮಾ. 30 ರoದು ಜರಗಿತು. ಸಂಜೆ ರಘುರಾಮ್ ಭಟ್ ಮಠ ಇವರ ಮನೆಯಿಂದ ದೈವದ ಭಂಡಾರದ ಮೆರವಣಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ...
ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇಲ್ಲಿ ಈದುಲ್ ಫಿತ್ರ್ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು. ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದರು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್...
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವು ಮಾ.30ರಿಂದ ಆರಂಭಗೊಂಡು ಎ.5 ರವರೆಗೆ ನಡೆಯಲಿದೆ. ಮಾ.30 ಬೆಳಿಗ್ಗೆ ಗಂಟೆ ೧೦.೦೦ಕ್ಕೆ ತೋರಣ ಮುಹೂರ್ತ, ಅಂಕಗುಂಟ, ಕೋಳಿಗುಂಟ, ಧ್ವಜಾರೋಹಣ, ಪಂಚಾAಗ ಶ್ರವಣ,...
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ...