ಧಾರ್ಮಿಕ
ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಳ್ಳಮಂಜ :ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ...
ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ
ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ...
ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ
ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ...
ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ
ಶಿಬಾಜೆ :ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಜು. 26ರಂದು ಭೇಟನೀಡಿದರು. ಶ್ರೀ ದೇವಳದ ವತಿಯಿಂದ ಅರ್ಚಕರು ಪ್ರಸಾದವನ್ನು ನೀಡಿ ...
ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು
ಬೆಳ್ತಂಗಡಿ: ನಾಡಿನ ಪ್ರಸಿದ್ದ ಪುಣ್ಯ ಕ್ಷೇತ್ರಗಳೊಂದಾದ ಶಿರ್ಡಿ ಶ್ರೀ ಸಾಯಿ ಬಾಬಾ ಕ್ಷೇತ್ರಕ್ಕೆ ಬೆಳ್ತಂಗಡಿಯಿಂದ ಸುಮಾರು 106 ಯಾತ್ರಾರ್ಥಿಗಳು ಆಗಮಿಸಿ ಗುರುವಿನ ದರ್ಶನ ಪಡೆದರು. ಜುಲೈ 20ರಂದು ...
ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ
ಬೆಳ್ತಂಗಡಿ :ಗುರುಪೂರ್ಣಿಮೆಯ ಪುಣ್ಯ ದಿನವಾದ ಇಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಇಂದಿನಿಂದ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ...
ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ
ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ...
ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ
ಕೊಕ್ಕಡ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ 23 ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅದರಲ್ಲಿ ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನ ಒಂದಾಗಿದೆ 25 ವರ್ಷಕ್ಕಿಂತ ...
ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ
ಧರ್ಮಸ್ಥಳ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ...
ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಪಡಂಗಡಿ: ವರಮಹಾಲಕ್ಷ್ಮೀ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಹಯೋಗದೊಂದಿಗೆ ಪಡಂಗಡಿ, ಕುವೆಟ್ಟು, ...