July 27, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya
ಬೆಳ್ತಂಗಡಿ: ಶ್ರೀ ಸದಾಶಿವ ದೇವಸ್ಥಾನ ಕುರಾಯ-ಬಂದಾರು ಇಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಗೌರವಾಧ್ಯಕ್ಷರಾದ ಶರತ್‌ಕೃಷ್ಣ ಪಡ್ವೆಟ್ನಾಯ ಇವರ ಕೃಪಾಶೀರ್ವಾದಗಳೊಂದಿಗೆ ಏ.2ರಿಂದ ಪ್ರಾರಂಭಗೊಂಡು ಎ.10ರವರೆಗೆ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya
ಬಂದಾರು: ಎ.2 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಎ.೧ರಂದು ಸದಾಶಿವ ದೇವಸ್ಥಾನದಲ್ಲಿ ನಡೆಸಲಾಯಿತು. ದೇವಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya
ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ಜರಗಲಿದ್ದು, ಆ ಪ್ರಯುಕ್ತ ಎ.1ರಂದು ಬೆಳಗ್ಗೆ ನೇಮೋತ್ಸವ ನಡೆಯುವ ಸ್ಥಳದಲ್ಲಿ ಗಣಹೋಮ...
ಧಾರ್ಮಿಕ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

Suddi Udaya
ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ಆರಂಭಗೊಂಡಿದ್ದು, ಮಾ.31 ಮಂಗಳವಾರದಂದು ದೇವರ ದರ್ಶನ ಬಲಿ ಉತ್ಸವವು ವೈಭವ ಪೂರ್ಣವಾಗಿ...
ತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya
ಬೆಳ್ತಂಗಡಿ: ‘ಬಳ್ಳೊಡು ಮಂಜಲ್’ ಎಂಬ ನಾಣ್ಣುಡಿಯಂತೆ ಬಳ್ಳದಲ್ಲಿ ಉಧ್ಬವಿಸಿದ ಅನಂತದೇವರ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈಭವ ಆರಂಭಗೊoಡಿದೆ. ಹಾಗಾಗಿ ಮಾ. 30 ರಂದು ಕರಾಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya
ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya
ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.14ರಂದು ನಡೆಯಲಿರುವ ಎರಡನೆಯ ವರ್ಷದ ಶ್ರೀಮಹಾವಿಷ್ಣು ಯಾಗ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಮತ್ತು ಶ್ರೀದೇವಳದ ಹೊರಾಂಗಣದ ಶಾಶ್ವತ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಲಿರುವ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya
ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾ. 29ರಿಂದ ಏ. 6ರವರೆಗೆಬ್ರಹ್ಮಕಲಶೋತ್ಸವ ನಡೆಯಲಿದೆ. ಮಾ. 29ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ಮಡಂತ್ಯಾರು, ಪಾರೆಂಕಿ, ಕುಕ್ಕಳ, ಮಾಲಾಡಿ ಕಡೆಯಿಂದ ಸಮರ್ಪಿಸಿದ ಹೊರೆಕಾಣಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya
ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya
ಬೆಳ್ತಂಗಡಿ: ಸಂತ ಲಾರೆನ್ಸ್ ನವರ ಪ್ರಧಾನ ದೇವಾಲಯದಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರವನ್ನು ಆಚರಿಸಲಾಯಿತು. ಬಿಷಪ್ ಜೇಮ್ಸ್ ಪಟ್ಟೇರಿಲ್ ಅಂಗೈಗಳನ್ನು ಆಶೀರ್ವದಿಸಿ, ಭಾಷಣ ಮಾಡಿದರು. ಡಯಾಸಿಸ್ನ ಚಾಲ್ಸನರ್ ಫಾದರ್ ಲಾರೆನ್ಸ್ ಪೂನೋಲಿಲ್, ಡಯಾಸಿಸ್ನ ಜುಡಿಷಿಯಲ್...
error: Content is protected !!