ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ
ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವದಂದು ಡಿ.6ರಂದು ಬೆಳಿಗ್ಗೆ ಶ್ರೀ ದೇವರ ಪೂಜೆಯೊಂದಿಗೆ ಕೊಪ್ಪರಿಗೆ ಮುಹೂರ್ತಗೊಂಡು ಭಕ್ತಾದಿಗಳಿಂದ ಅಂಗಪ್ರದಕ್ಷಣೆ ನಡೆಯಿತು. ಶ್ರೀ ದೇವರಿಗೆ ನೂತನವಾಗಿ ನಿರ್ಮಿಸಿದ ಸ್ವರ್ಣಮಯ ಅಟ್ಟೆ ಪ್ರಭಾವಳಿಯ ಮೆರವಣಿಗೆಯು...