July 27, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವವು ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯುತ್ತಿದೆ. ನಿತ್ಯ ಪೂಜೆ, ಬಲಿ ಉತ್ಸವ,ಮಹಾ ಪೂಜೆ, ದರ್ಶನ‌ಬಲಿ,ವಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.15 ರಿಂದ 25 ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಹ್ಮಕಲಶ ಸಮಿತಿಯ ಅಧ್ಯಕ್ಷ ಕೆ.ಎನ್. ಅತುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya
ಬೆಳ್ತಂಗಡಿ:ಇತಿಹಾಸ ಪ್ರಸಿದ್ದ ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 04ರವರೆಗೆ ವಾರ್ಷಿಕ ಸಿರಿ ಜಾತ್ರೆ ನಡೆಯಲಿದೆ ಎಂದು ಜಾತ್ರೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya
ಕೊಕ್ಕಡ: ಶ್ರೀ ಮಹಾಕಾಳಿ, ಶ್ರೀ ಮಹಾಲಕ್ಷ್ಮೀ, ಶ್ರೀ ಮಹಾ ಸರಸ್ವತೀ ಸನ್ನಿಧಾನವಾದ ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾ.23ರಂದು ಬ್ರಹ್ಮಶ್ರೀ ಎಡಮನೆ ಕೆ.ಯು.ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ, ತ್ರಿಕಾಲ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya
ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಕನ್ಯಾಡಿ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟಿ, ಉದ್ಯಮಿ ರವೀಂದ್ರ ಪೂಜಾರಿ ಆರ್ಲರವರು 6 ಛತ್ರ ಛಾಮರವನ್ನು ಸಮರ್ಪಣೆ ಮಾಡಿದರು. ವೀಣಾ ರವೀಂದ್ರ ಎಂ. ಪೂಜಾರಿ ಆರ್ಲ, ರಕ್ಷಿತಾ ಸುವರ್ಣ, ಸಂದೇಶ ಕುಮಾರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya
ಉಜಿರೆ: ಪಾರ ಎಂಬಲ್ಲಿರುವ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಇವರು ವಾರ್ಷಿಕ ನೇಮೋತ್ಸವದಂದು ಆಗಮಿಸಿ ದೈವಸ್ಥಾನದ ಮೇಲ್ಚಾವಣಿಗೆ ರೂ.50 ಸಾವಿರ ನೀಡುವುದೆಂದು ತಿಳಿಸಿದ್ದು, ಕೊಟ್ಟ ಮಾತಿನಂತೆ ಮಾ.22ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya
ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು. ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ...
error: Content is protected !!