24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ಧಾರ್ಮಿಕ

ಧಾರ್ಮಿಕ

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.3 ರಿಂದ ಅ.11 ರವರೆಗೆ ಧರ್ಮದರ್ಶಿ ಯೋಗೀಶ್ ಪೂಜಾರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರುಗಿತು. ದೇವಸ್ಥಾನದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya
ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ...
ಧಾರ್ಮಿಕಪ್ರಮುಖ ಸುದ್ದಿ

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya
ಕಳಿಯ : ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ .ಪಂ. ಸದಸ್ಯರಾದ ವಿಜಯ ಗೌಡ, ಸುಭಾಷಿಣಿ ಜೆ. ಗೌಡ,...
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗ: 34ನೇ ವರ್ಷದ ಶ್ರೀ ಶಾರದ ಪೂಜೋತ್ಸವ

Suddi Udaya
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಅ.9 ಮತ್ತು ಅ.10ರಂದು ನಡೆಯಲಿರುವ ೩೪ನೇ ವರ್ಷದ ಶ್ರೀ ಶಾರದೋತ್ಸವ ಅ.9ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಬೆಳಿಗ್ಗೆ ಕುತ್ಯಾರು ಕೆ. ದಯಾಕರ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
ಶಿಬಾಜೆ: ನವರಾತ್ರಿ ಸಂದರ್ಭದಲ್ಲಿ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ನಿವಾಸಿ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಸುಮಾರು 8 ಕೆ.ಜಿ. ತೂಕದ ಬೆಳ್ಳಿಯ ಮಂಟಪವನ್ನು ಕೊಡುಗೆಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya
ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya
ಮಡಂತ್ಯಾರು : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ದೇವಸ್ಥಾನದಲ್ಲಿ ನಡೆಯುತ್ತಿದೆ.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ರಾತ್ರಿಯಲ್ಲಿ ಅ.3 ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಳ, ಅ.4 ರಂದು ಶ್ರೀ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya
ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು. ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ...
error: Content is protected !!