ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ
ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು. ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ...