ರಂಜನ್ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ
ಬಂಗಾಡಿ: ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ...
