ಧಾರ್ಮಿಕ
ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ
ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಲಿದೆ. ಬರೆಮೇಲು ಜಯಂತ ಭಟ್ ...
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ...
ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ
ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು. ಈ ...
ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು. ಈ ...
ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ
ಬೆಳ್ತಂಗಡಿ: ಭಾರತ ಎಂದರೆ ರಾಮ, ರಾಮ ಎಂದರೆ ಅಪೂರ್ವ ಶಕ್ತಿ. ಜ. 22 ರಂದು ರಾಮನ ಜಪದೊಂದಿಗೆ ಸಂಭ್ರಮದಿಂದ ಪ್ರತಿಷ್ಠಾ ದಿನವನ್ನು ಆಚರಣೆ ಮಾಡೋಣ ಎಂದು ಉಡುಪಿ-ಶಂಕರಮಠ ...
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ
ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು. ...
ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”
ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.22ರಂದು ...
ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ
ಪಟ್ರಮೆ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಅನಾರು-ಪಟ್ರಮೆ ಯಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ನೇ ರವಿವಾರ ಮಕರ ಸಂಕ್ರಮಣದಿಂದ ಜ.18 ನೇ ಗುರುವಾರದವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್ಯಕ್ರಮ ...
ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣ ಜ.14ರಿಂದ ಪ್ರಾರಂಭಗೊಂಡು ಜ.23ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ...