ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ
ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ...
