ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ಅ. ೨೪ ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ...
