ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ:ಹಲೇಜಿ-ತನ್ನೋಜಿ ಶ್ರೀ ಕ್ಷೇತ್ರದಲ್ಲಿ ಶೋಭಾಯಾತ್ರೆಗೆ ಚಾಲನೆ
ಕಲ್ಲೇರಿ: 800 ವರ್ಷಗಳ ಇತಿಹಾಸವಿರುವ ಕರಾಯ ಗ್ರಾಮದ ಆರಾಧ್ಯಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಬ್ರಹ್ಮರಥದ ಶೋಭಾಯಾತ್ರೆ ಎ.13 ರಂದು ಸೋಮವಾರ ಸಂಜೆ ನಡೆಯಿತು. ಹಲೇಜಿ ಶ್ರೀ ತನ್ನೋಜಿ...
