ಧಾರ್ಮಿಕ
ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ
ತೆಂಕಕಾರಂದೂರು ಸುಳ್ಳೋಡಿಗುರಿ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ಪರಿವಾರ ದೈವಗಳಿಗೆ ಪರ್ವ ಸೇವೆ, ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ನಾಗತಂಬಿಲ ಸೇವೆ ಜರಗಿತು. ಈ ಸಂದರ್ಭದಲ್ಲಿ ಊರಿನ ...
ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ...
ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ
ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಮೊದಲನೇ ಹಬ್ಬ. ನಾಗರಪಂಚಮಿಯನ್ನು ಶ್ರಾವಣ ಶುಕ್ಲ ಪಂಚಮಿಯಂದು (2023 ರಲ್ಲಿ ಆಗಸ್ಟ್ 21, ಸೋಮವಾರ) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ...
ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ
ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು. ...
25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವಿದ್ದು ಸೀಮೆ ದೇವಾಲಯವಾಗಿದ್ದು ಹರಿಹರ ಸಂಗಮ ಕ್ಷೇತ್ರವಾಗಿದ್ದು ಧನ್ವಂತರಿ ಕ್ಷೇತ್ರವೆಂದು ಪ್ರಸಿದ್ಧಿಯನ್ನು ಹೊಂದಿದೆ. ...
ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ...
ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ
ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ವಿಮುಕ್ತಿ ಸಂಸ್ಥೆ ಲಾಯಿಲ ಇವರ ಜಂಟಿ ಸಹಯೋಗದೊಂದಿಗೆ ಮುಂಡಾಜೆ ಗ್ರಾ.ಪಂ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. ...
ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ
ಅಯೋಧ್ಯೆ: ಭವ್ಯ ರಾಮಮಂದಿರದಲ್ಲಿ ಬಹು ನಿರೀಕ್ಷಿತ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಕೂಡಿ ಬಂದಿದೆ. ಮುಂದಿನ ವರ್ಷ ಜನವರಿ 21, 22, ಅಥವಾ 23ರಂದು ಪ್ರತಿಷ್ಠಾಪನೆ ನೆರವೇರಿಸಲು ...
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಗುರುವಾಯನಕೆರೆ ಮಸೀದಿಗೆ ಭೇಟಿ
ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ರವರು ಗುರುವಾಯನಕೆರೆ ಮಸೀದಿಗೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ. ...
ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ
ಕೊಕ್ಕಡ : ಇಲ್ಲಿಯ ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆಯು ಜು.16ರಂದು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ...