ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ
ಬಳ್ಳಮಂಜ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಡಿ.18ರಂದು ಷಷ್ಠಿ ಮಹೋತ್ಸವ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 7 ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು, 11 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು....