ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ...
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24 ರಿಂದ ಡಿ.28 ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು ಈ ಪ್ರಯುಕ್ತ ಪೂರ್ವಭಾವಿಯಾಗಿ...
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ 12 ರ ವರೆಗೆ ನಡೆಯಲಿವೆ. ಸರ್ವಧರ್ಮ ಸಮ್ಮೇಳನ: ಡಿ. 11 ರಂದು ಸೋಮವಾರ ಸಂಜೆ 5...
ಬೆಳ್ತಂಗಡಿ : ‘ನಾರಾಯಣ ಗುರುಗಳು ಕಷ್ಟದ ದಿನಗಳಲ್ಲಿ ಶೋಷಿತರ ಪರವಾಗಿ ನಿಂತ ಕಾರಣ ಇಂದು ಹಿಂದುಳಿದ ಸಮಾಜ ತಲೆ ಎತ್ತಿ ಬದುಕವಂತಾಗಿದೆ. ನಾರಾಯಣ ಗುರುಗಳ ವಿಚಾರಧಾರೆಯನ್ನು ಅನುಸರಿಸುತ್ತಾ ಬಂದಿರುವ ಜಾತಿ ಸಂಘಟನೆಗಳು ಯಾವುದೇ ಜಾತಿ...
ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಗ್ರಾಮದ...
ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮವು ನ.24 ರಂದು...
ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾ ಯಾಗ ಮತ್ತು ಸಹಸ್ರನಾರಿ ಕೇಳ ಅಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯುವ ಹೋಮಕುಂಡದ ಭೂಮಿ ಪೂಜೆಯು ನ.24ರಂದು ಕ್ಷೇತ್ರದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಇತ್ತೀಚೆಗೆ ಆಸ್ತಿಕರಲ್ಲಿ ಬಾರಿ ಸಂಚಲಮೂಡಿಸಿದ ಸುದ್ದಿ ಹರಿದಾಡುತ್ತಿದೆ.ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ ಪುರಾತನ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಸಂಬಂಧಪಟ್ಟ ವಿಚಾರದ ಬಗ್ಗೆ ಬಹಳಷ್ಟು ಚರ್ಚೆಗಳು ನಡೆಯುತ್ತಿವೆ. ಕುತೂಹಲ ಸೃಷ್ಟಿಸಿದ ಸಂಗತಿ...
ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ ನ.19 ರಂದು ನೆರವೇರಿತು.ಗಣಪತಿಗುಡಿಯ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಬೆಡಿಗುತ್ತು ಮನೆತನದ ರಾಮಣ್ಣಗೌಡ ಸುಂದರಿ ಮತ್ತು ಮಕ್ಕಳು ವಹಿಸಿದ್ದು ಅವರ ಮನೆತನದ...
ಕಳೆಂಜ ಗ್ರಾಮದ ಶಿಬರಾಜೆ, ಕೆಬುಲೆ ಕಲ್ಲಿಮಾರ್ ಗದ್ದೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆಯು ನೆರವೇರಿತು. ಪುರೋಹಿತರಾದ ವಿರೂಪಾಕ್ಷರವರು ಪೂಜೆ ವಿಧಿವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು...