ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ
ಬೆಳ್ತಂಗಡಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾರ್ಚ್ 5 ರಂದು ನೆರವೇರಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಫೆ.22 ರಂದು ಫೆ.23ರಂದು ನೆರವೇರಲಿರುವ ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯಾಗಲಿದೆ. ಈ ಪ್ರಯುಕ್ತ...