ಭಾರತ ಸರ್ವಧರ್ಮಗಳ ನೆಲೆವೀಡು. ಇಲ್ಲಿ ಪ್ರತಿಯೊಂದು ಧರ್ಮ, ಮತ, ಪಂಗಡಗಳು ತನ್ನದೇ ಆದ ಸಂಪ್ರದಾಯ ಆಚರಣೆಗಳನ್ನು ಹೊಂದಿದೆ. ಈ ಎಲ್ಲಾ ಸಂಪ್ರದಾಯಗಳಿಗೂ ಅದರದೇ ಆದ ಹಿನ್ನಲೆಗಳಿವೆ. ಹಾಗೆಯೇ ಜೈನರ ದೀಪಾವಳಿಗೂ ವಿಶೇಷ ಮಹತ್ವವಿದೆ. ಜೈನರಲ್ಲಿ...
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ನ.3 ರಂದು ಸೌತಡ್ಕ ದೇವಸ್ಥಾನದಲ್ಲಿ ನಡೆಯಿತು. ರೂ. 9.98 ಲಕ್ಷ ವೆಚ್ಚದಲ್ಲಿ ಕೆನರಾ ಬ್ಯಾಂಕ್ ನ ಅನುದಾನದಿಂದ...
ತೆಕ್ಕಾರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ ನೇತ್ರಾವತಿ ನದಿಯ ತಟದ ಅನದಿದೂರದಲ್ಲಿದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಮೀನು ಅನ್ಯಮತೀಯರಿಂದ ಅತಿಕ್ರಮಣವಾಗಿತ್ತು. ಸುಮಾರು ಹನ್ನೊಂದು ವರ್ಷಗಳ ನಿರಂತರ ಕಾನೂನು ಹೋರಾಟದ ಫಲವಾಗಿ ಬೆಳ್ತಂಗಡಿಯ...
ಶತಮಾನಗಳಿಗೊಮ್ಮೆ ಈ ಭೂಮಿಯಲ್ಲಿ ಅದ್ಭುತಗಳು ನಡೆಯುತ್ತವೆ. ಧರ್ಮಸ್ಥಳ ಕ್ಷೇತ್ರವೂ ಕೂಡ ಅನೇಕ ಪವಾಡಗಳಿಗೆ ಸಾಕ್ಷಿಯಾಗಿದೆ. ಪ್ರಾರಂಭವೇ ದಾನ ಪರಂಪರೆಗೆ ಮನಸೋತ ಧರ್ಮದೇವತೆಗಳು ನೆಲೆನಿಂತು ಕುಡುಮಪುರವನ್ನು ಧರ್ಮಸ್ಥಳವನ್ನಾಗಿಸಿದರು. ತದನಂತರ ಧರ್ಮಸ್ಥಳ ಕ್ಷೇತ್ರ ಅನೇಕ ಪವಾಡಗಳಿಗೆ, ಅತಿಶಯಗಳಿಗೆ,...
ಧರ್ಮಸ್ಥಳದಲ್ಲಿ ವಿಜಯದಶಮಿ ಶುಭಾವಸರದಲ್ಲಿ ಅ.24 ರಂದು ತೆನೆಹಬ್ಬ ಆಚರಿಸಲಾಯಿತು.ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ತೆನೆ (ಭತ್ತದ ಪೈರು) ಭವ್ಯ ಮೆರವಣಿಗೆಯಲ್ಲಿ ತಂದು ಬೀಡಿನಲ್ಲಿ ಹೊಸ ಅಕ್ಕಿ ಊಟ (ತುಳು: ಪುದ್ದರ್) ಏರ್ಪಡಿಸಲಾಯಿತು.ಧರ್ಮಾಧಿಕಾರಿ ಡಿ....
ಬೆಳ್ತಂಗಡಿ: ಶ್ರೀ ಕೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ 22 ರಂದು ಶರವನ್ನರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ. ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ವೇದಮೂರ್ತಿ ಉದಯ...
ಕುವೆಟ್ಟು: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ ಅ.20 ರಂದು ಪೂಜಿಸಲ್ಪಟ್ಟ ಪ್ರಥಮ ವರ್ಷದ ಶಾರದ ದೇವಿಯ ಮೂರ್ತಿಯ ವಿವಿಧ ಭಜನಾ ತಂಡಗಳ ಕುಣಿತ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ಮೂಲೊಟ್ಟು ಜಯಾನಂದ...
ಬೆಳ್ತಂಗಡಿ: ದೇವಸ್ಥಾನ ಮಠ ಮಂದಿರಗಳಲ್ಲಿ ಭಕ್ತರೀಗೆ ಸಂಸ್ಕಾರ ಸಂಸ್ಕ್ರತಿ ತಿಳಿಸುವಂತಹ ಕೆಲಸವಾಗಬೇಕು ಸಂಸ್ಕಾರ ಈ ಸಮಯದಲ್ಲಿ ಉಳಿದಿದ್ರೆ ಅದು ಕನ್ನಡ ಮಾದ್ಯಮದಲ್ಲಿ ಮಾತ್ರ ಮಕ್ಕಳಿಗೆ ಧಾರ್ಮಿಕ ವಿಚಾರವನ್ನು ತಿಳಿಸುವ ಹೆತ್ತವರ ಕರ್ತವ್ಯವಾಗಿದೆ ಎಂದು ಸಾಂದೀಪನಿ...
ಉಜಿರೆ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬದನಾಜೆ, ಮಾಚಾರು ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಮಾಚಾರು ಇವರ ಸಂಯುಕ್ತ ಆಶ್ರಯದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೆಯು...
ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶಿಬಾಜೆಯಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು. ಅ.15ರಂದು ಶಿಬಾಜೆ ಮೊಂಟೆತಡ್ಕ ಭಜನಾ ಮಂಡಳಿ ಮಕ್ಕಳ ಭಜನಾ ತಂಡದಿಂದ ಭಜನೆ ಜರುಗಿತು. ಹತ್ಯಡ್ಕ ಸಹಕಾರಿ ಸಂಘದ...