26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 26ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ ಸಮಾರಂಭವು ಅಮೃತವರ್ಷಿಣಿ ಸಭಾ ಭವನದಲ್ಲಿ ಸೆ 29 ರಂದು ನಡೆಯಿತು. 26 ಭಜನಾ ಕಮ್ಮಟಗಳಿಂದ 2834 ಭಜನಾ ಮಂಡಳಿಗಳ...
