ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಪ್ರಾರಂಭಗೊಂಡು ಅಕ್ಟೋಬರ್ 4 ರವರೆಗೆ ನಡೆಯಲಿದೆ. ಇಂದು ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವ...