ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ
ಬಂದಾರು : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ,ನೂತನವಾಗಿ ರಚನೆಗೊಂಡಿರುವ ಚಾಮುಂಡೇಶ್ವರಿ ಯುವಕ ಮಂಡಲ ಸಂಘಕ್ಕೆ ಚಾಲನೆ, ಹಾಗೂ ಬಡ...