35.1 C
ಪುತ್ತೂರು, ಬೆಳ್ತಂಗಡಿ
March 9, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
ನಡ: ಜಮಲಾಬಾದ್ ಇದ್ಗಲ್ಲಿ ಸಂಭ್ರಮದ ಈದ್ ಆಚರಣೆಯು ನಡೆಯಿತು. ಈದ್ ಸಂದೇಶ ಪ್ರಾರ್ಥನೆಯನ್ನು ಜಮಾತಿನ ಖತೀಬರಾದ ಮೌಲನ ಅಬ್ದುಲ್ ಖಾದಿರ್ ಮಿಸ್ಬಾಹಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಹಾಜಿ ಸಯ್ಯದ್ ಹಬೀಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya
ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ...
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
ವೇಣೂರು: ವಿಶ್ವದೆಲ್ಲೆಡೆ ಬಕ್ರೀದ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು. ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
ಲಾಯಿಲ : ಅಲ್ ಬುಖಾರಿ ಜುಮ್ಮಾ ಮಸೀದಿ ಕುಂಟಿನಿ ಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಮೊಹಮ್ಮದ್ ಶರೀಫ್ ಸಖಾಫಿ ಯವರ ನೇತ್ರತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಧಾರ್ಮಿಕ

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya
ಮಚ್ಚಿನ :ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನ ಸಮಾಜದ ಮುಖ್ಯ ವಾಹಿನಿಗೆ ತರುವುದೇ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯರವರ ಆಶಯ… ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೆ ಗೌಡ ಅಭಿಮತ ವ್ಯಕ್ತಪಡಿಸಿದರು. ಇವರು ಜೂನ್....
ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya
ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು. ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
ಕೊಕ್ಕಡ : ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು. ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ...
error: Content is protected !!