ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ
ಮಚ್ಚಿನ: ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ನೂತನ ದೇವಾಲಯದ ಶಿಲಾನ್ಯಾಸವು ವೇದಮೂರ್ತಿ ಬ್ರಹ್ಮಶ್ರೀ ವಳಕುಂಜ ವೆಂಕಟರಮಣ ಜೋಯಿಸರ ಮಾರ್ಗದರ್ಶನದಲ್ಲಿ, ವೇದಮೂರ್ತಿ ವಾಸ್ತುಶಿಲ್ಪ ಬ್ರಹ್ಮಶ್ರೀ ಗಿರೀಶ ಶರ್ಮರ ನಿರ್ದೇಶಾನುಸಾರ, ಬ್ರಹ್ಮಶ್ರೀ ಪರಕ್ಕಜೆ ಆನಂತನಾರಾಯಣ ಭಟ್ಟರ...
