July 28, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
ಕೊಕ್ಕಡ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 28ನೇ ಟೈಲರಿಂಗ್ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ  ವನದುರ್ಗ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಬಹಳ ವಿಜೃಂಭಣೆಯಿಂದ ಅ.3ರಿಂದ ಅ.12 ರವರೆಗೆ ಜರಗಿತ್ತು. ಅ.12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು. ...
ಧಾರ್ಮಿಕ

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕದ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ಸನ್ನಿಧಿಯಲ್ಲಿ ನೂತನ ದೇಗುಲಕ್ಕೆ ಸೋಮವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ನೆಕ್ಕರಡ್ಕದಲ್ಲಿ ನೆಲೆಸಿರುವ ಗೋಖಲೆ- ಹೆಬ್ಬಾರ್ ವಂಶಸ್ಥರು ಸುಮಾರು 300 ವರ್ಷಗಳ ಹಿಂದೆ...
ಧಾರ್ಮಿಕ

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.3 ರಿಂದ ಅ.11 ರವರೆಗೆ ಧರ್ಮದರ್ಶಿ ಯೋಗೀಶ್ ಪೂಜಾರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರುಗಿತು. ದೇವಸ್ಥಾನದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya
ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ...
ಧಾರ್ಮಿಕಪ್ರಮುಖ ಸುದ್ದಿ

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya
ಕಳಿಯ : ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ .ಪಂ. ಸದಸ್ಯರಾದ ವಿಜಯ ಗೌಡ, ಸುಭಾಷಿಣಿ ಜೆ. ಗೌಡ,...
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗ: 34ನೇ ವರ್ಷದ ಶ್ರೀ ಶಾರದ ಪೂಜೋತ್ಸವ

Suddi Udaya
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಅ.9 ಮತ್ತು ಅ.10ರಂದು ನಡೆಯಲಿರುವ ೩೪ನೇ ವರ್ಷದ ಶ್ರೀ ಶಾರದೋತ್ಸವ ಅ.9ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಬೆಳಿಗ್ಗೆ ಕುತ್ಯಾರು ಕೆ. ದಯಾಕರ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
ಶಿಬಾಜೆ: ನವರಾತ್ರಿ ಸಂದರ್ಭದಲ್ಲಿ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ನಿವಾಸಿ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಸುಮಾರು 8 ಕೆ.ಜಿ. ತೂಕದ ಬೆಳ್ಳಿಯ ಮಂಟಪವನ್ನು ಕೊಡುಗೆಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya
ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ...
error: Content is protected !!