November 11, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇತಿಹಾಸಪ್ರಸಿದ್ಧ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜು.15 ರಂದು ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಕ್ಷೇತ್ರದ ಶ್ರೀ ಪರಿವಾರ ಸಹಿತ ದುರ್ಗಾಪರಮೇಶ್ವರೀ ದೇವರಿಗೆ ಜೀರ್ಣೋದ್ಧಾರ ಸಹಿತ ಅಷ್ಟಬಂಧ ಬ್ರಹ್ಮಕಲಶೋತ್ಸವ ವನ್ನು ನಡೆಸುವ ಬಗ್ಗೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya
ಮಡಂತ್ಯಾರು: ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿ, ಮಡಂತ್ಯಾರು ಇದರ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಜು.12ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿದ್ಯಾಸರಸ್ವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ಹಸ್ತಾಂತರ ಕಾರ್ಯಕ್ರಮವು ಜು.12 ರಂದು ಭಾನುವಾರ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ ೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya
ಬೆಳ್ತಂಗಡಿ: ಜು.5ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡವು ಅದ್ಭುತ ಪ್ರದರ್ಶನ ನೀಡಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ನಾಗಂಬಿಕಾ ದೇವಸ್ಥಾನ ಮತ್ತು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ ಮುಂಡೂರುನಲ್ಲಿ ಶ್ರೀ ನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ ಜು.3 ರಂದು ವಿಜೃಂಭಣೆಯಿಂದ ಜರುಗಿತು. ಜು.2 ಗುರುವಾರ ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ದೇವರಿಗೆ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ಪ್ರಯುಕ್ತ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ...
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

Suddi Udaya
ಧರ್ಮಸ್ಥಳ: ಜೂ.18ರಂದು ಕನ್ಯಾಡಿಯ “ಆಧೀಶ್ ವಸತಿ ಗ್ರಹ”ದ ಸಭಾಮಂಟಪದಲ್ಲಿ ಪ್ರೇಮಲತಾ ಜೈನ್ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಯಕ್ಷ ಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ “ಹೊಂಬುಜ ಕ್ಷೇತ್ರ ಮಹಾತ್ಮೆ” ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ ೨೦೨೬ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ...
error: Content is protected !!