ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ,ವೇದಮೂರ್ತಿ ರಾಮಕೃಷ್ಣ ಕಲ್ಲೂರಾಯ ಅವರ ತಾಂತ್ರಿಕ ವಿಧಿ ವಿಧಾನಗಳೊಂದಿಗೆ ಎ...
