March 7, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya
ಮಚ್ಚಿನ :ಮೂಲ್ಯರ ಯಾನೆ ಕುಂಬಾರರ ಸಂಘ ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 11 ನೇ ವರ್ಷದ ಸಾರ್ವಜನಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಮಚ್ಚಿನ ಸಮುದಾಯ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ನೆರವೇರಿತು. ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ ಬಿಲ್ಲವ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಸಂಘದ ಸಭಾಭವನದಲ್ಲಿ ನಡೆಯಿತು. ಲಲಿತ ಸಹಸ್ರನಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya
ಅಳದಂಗಡಿ:ರಮೇಶ್ ಮತ್ತು ಶೃತಿ ಎಂ ಶೆಟ್ಟಿ ಅವರ ಪುತ್ರಿ ಲಕ್ಷ್ಯ ಅರ್ ಶೆಟ್ಟಿ ಇವರ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಐತಿಹಾಸಿಕ ದಿನದಂದು ಅಳದಂಗಡಿಯ ಮುಳ್ಳಗುಡ್ಡೆ ಅಜ್ಜ ಅಜ್ಜಿ ಶಾರದಾ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya
ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನ ಬಳ್ಳಮಂಜದಲ್ಲಿ ಕದಿರು ಹಬ್ಬದ ವಿಶೇಷ ಪೂಜೆ ಆ.22ರಂದು ನಡೆಯಿತು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಎಂ.ಹರ್ಷ ಸಂಪಿಗೆತ್ತಾಯ, ಅರ್ಚಕ ವೃಂದ, ಊರ, ಪರಊರ ಭಕ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು. ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ ಜರುಗಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆಯಲಾಯ್ತು ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಕೊಯ್ಯೂರು: ಕೊಯ್ಯೂರಿನ ಮಾವಿನಕಟ್ಟೆ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ಅಶೋಕ್ ಭಟ್ ರವರ ನೇತ್ರತ್ವದಲ್ಲಿ ನಾಗದೇವರಿಗೆ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು....
error: Content is protected !!