ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ
ಹೊಸಂಗಡಿ : ಸರಿಸುಮಾರು 200 ವರ್ಷಗಳ ಇತಿಹಾಸ ಇರುವ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನಕ್ಕೆ ಜೀರ್ಣೋದ್ಧಾರದ ಪರ್ವಕಾಲ ಕೂಡಿಬಂದಿದ್ದು, ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಜಾತಿ, ಮತ ಬೇಧವೆನ್ನದೆ...
