ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ
ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಮಡಂತ್ಯಾರು ಇದರ ವತಿಯಿಂದ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.7ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು. ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಮಕ್ಕಳಿಗೆ, ಯುವಕ...
