ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ
ಬೆಳ್ತಂಗಡಿ:ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ...
