ಧಾರ್ಮಿಕ

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಕೊಕ್ಕಡ : ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ...

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು. ಜಿನ ಮಂದಿರದ ...

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ...

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ...

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ...

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು. ಮಗಳ ...

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ: ದೇಶಿ ಗೋ ತಳಿಗಳ ರಕ್ಷಣೆ, ಪಾರಂಪರಿಕ ಗೋ ಆಧಾರಿತ ಕೃಷಿ ವಿಧಾನಗಳ ಬಗ್ಗೆ ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ...

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸವನ್ನು ನಡೆಸಲಾಯಿತು. ಪ್ರತಿ ವರ್ಷದಂತೆ ಪ್ರವಾಸಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಕಲ್ಕತ್ತಾ, ವೆಸ್ಟ್ ಬೆಂಗಾಲ್, ಒಡಿಸ್ಸಾ, ಹಾಗೂ ...

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಸುರ್ಯ : ಇಲ್ಲಿಯ ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವವು ಮೇ.5 ರಂದು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ...

error: Content is protected !!