ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ ಅರ್ಚಕ ವೇದಮೂರ್ತಿ...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 1೦ನೇ ದಿನ “ಪತ್ತನಾಜೆ “(ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ರಂಗ...
ಅಳದಂಗಡಿ: ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಪರವಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವಿಸಿದರು....
ಮೇಲಂತಬೆಟ್ಟು: ಎ.3ರಿಂದ ಎ.7ರವರೆಗೆ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆದ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ದೇವಿ ಭಗವತಿ ಅಮ್ಮವರಿಗೆ ದೃಢಕಲಶಾಭಿಷೇಕವು ಮೇ 25 ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು. ದೇವಸ್ಥಾನದ...
ಶಿಶಿಲ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಟುಂಬ ಸಮೇತರಾಗಿ ಮೇ 25ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ...
ಸವಣಾಲು: ಇಲ್ಲಿಯ ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವವು ಕೇಮೊಟ್ಟುಗುತ್ತು ಪ್ರಭಾಕರ ಮಂಜಿತ್ತಾಯರು ಮತ್ತು ಗುತ್ತಿನ ಬೈಲು ಶ್ರೀ ವಿಷ್ಣುಮೂರ್ತಿ ಮಂಜಿತ್ತಾಯರ ನೇತೃತ್ವದಲ್ಲಿ ಮೇ 24 ರಂದು ನಡೆಯಿತು....
ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಮೇ.22ರಂದು ಮದುವೆಯಾಗಿದ್ದಾರೆ. ಬೆಳ್ತಂಗಡಿಯ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಇಂದು...
ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಕ್ರಮಗಳು ಭರದಿಂದ ಸಾಗುತ್ತಿದ್ದು ವಿಶೇಷವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ಶಿಲಾಮಯ ಧ್ವಜಸ್ತಂಭವನ್ನು ಭವ್ಯ ಮೆರವಣಿಗೆಯೊಂದಿಗೆ ಮೇ...
ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಂದರ್ಭ ಮೇ 21ರಂದು ದೇವಸ್ಥಾನಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ...