ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ...
ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ...
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ....
ಬೆಳ್ತಂಗಡಿ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ ಮುಂದುವರಿಸಲಾಗಿ, ಪ್ರಕರಣದ...
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿ. ಶೀನಪ್ಪ ಎಂಬವರ ಮಗಳಾಗಿರುವ...
ಬೆಳ್ತಂಗಡಿ: ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್.ಕೆ ಅವರು ಫೆ.4 ರಂದು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ...
ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು...
ಧರ್ಮಸ್ಥಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29...
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಅಸೌಕ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಸುಮಾರು 40 ರಿಂದ...
ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತು ಅವರಿಬ್ಬರು ಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ ನಡೆಸಿದ ಘಟನೆ ಜ.10 ರಂದು ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...