ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿದ್ದರಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಬೆಳಗ್ಗೆ...
