ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52)...
ಬೆಳ್ತಂಗಡಿ : ಮಕ್ಕಳು ದೇಶದ ಅಮೂಲ್ಯ ರತ್ನಗಳು. ಅಂತಹ ಮಕ್ಕಳನ್ನು ಪ್ರತಿದಿನ ಸುರಕ್ಷಿತವಾಗಿ ಶಾಲೆಗೆ ಕರೆತಂದು, ಮರಳಿ ಮನೆಗೆ ತಲುಪಿಸುವ ಶಾಲಾ ವಾಹನಗಳು ಮಕ್ಕಳ ಸುರಕ್ಷತೆಯ ಕಾವಲುಗಾರರು ಹಾಗಾಗಿ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು...
ಬೆಳ್ತಂಗಡಿ : ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಕಳೆದ ಐದು ವರ್ಷಗಳಿಂದ ಹಾಜರಾಗದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ...
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು...
ಬೆಳ್ತಂಗಡಿ : ಸ್ಕೂಟಿಗೆ ಆಟೋ ಚಾಲಕ ದುಡುಕುತನದಿಂದ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಆಟೋ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಮಾಡಿದೆ. ಪ್ರಕರಣದ ಸಾರಾಂಶ: ದಿನಾಂಕ 12-04-2022...
ಬೆಳ್ತಂಗಡಿ: ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಜು.31ರಂದು ಮುಂಜಾನೆ ನಡೆದಿದೆ. ಸಯ್ಯದ್ ಅನ್ವರ್ ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ (25)...
ಬೆಳ್ತಂಗಡಿ : ಅಕ್ರಮವಾಗಿ ಮಾದಕವಸ್ತು ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮತ್ತು ಎಮ್.ಡಿ.ಎಮ್.ಎ(MDMA) ಯನ್ನು ವಶಪಡಿಸಿಕೊಂಡಿದ್ದು, ಇಂದು ದುಬೈಗೆ ಉದ್ಯೋಗಕ್ಕೆ ಹೋಗಬೇಕಾದ ಓರ್ವ ಯುವಕ ಜೈಲುಪಾಲಾಗಿದ್ದಾನೆ....
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು...
ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ. ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ರಿ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಅವರ...
ಬೆಳ್ತಂಗಡಿ : ಬಸ್ ಗಳಲ್ಲಿ ಮೊಬೈಲ್ ಕಳ್ಳತನ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ಮೂಲಕ ಸಂಚರಿಸುವ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಕಡೆ ಸಂಚರಿಸುವ ಬಸ್ ಗಳಲ್ಲಿ 3 ಮಂದಿಯ ಮೊಬೈಲ್...