Category : ಪೊಲೀಸ್
ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ : ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ,ಶಾಸಕ ಹರೀಶ್ ಪೂಂಜ ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ...
ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ
ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹರ್ಷಿತ್ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು...
ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ
ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಹಾಗೂ ಮರದ ದಿಮ್ಮಿ...
ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ...
ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ
ಬೆಳ್ತಂಗಡಿ: ಲೋಕಸಭಾ ಚುನಾವಣಾ ನಿಮಿತ್ತ ಕಾರ್ಕಳದ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಕದ್ರಿ ಅವರು ಮತ್ತೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ...
