ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ
ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ...
